Connect with us

Dvgsuddi Kannada | online news portal | Kannada news online

ನಾಳೆಯಿಂದ ಪ್ರಾಥಮಿಕ, ಪ್ರೌಢ ಶಾಲೆ ಆರಂಭ; ಜೂನ್ 30ರವರೆಗೆ ಹಳೇ ಬಸ್ ಪಾಸ್ ನಲ್ಲಿಯೇ ಸಂಚಾರಕ್ಕೆ ಅವಕಾಶ

ಪ್ರಮುಖ ಸುದ್ದಿ

ನಾಳೆಯಿಂದ ಪ್ರಾಥಮಿಕ, ಪ್ರೌಢ ಶಾಲೆ ಆರಂಭ; ಜೂನ್ 30ರವರೆಗೆ ಹಳೇ ಬಸ್ ಪಾಸ್ ನಲ್ಲಿಯೇ ಸಂಚಾರಕ್ಕೆ ಅವಕಾಶ

ಬೆಂಗಳೂರು: ನಾಳೆಯಿಂದ ರಾಜ್ಯದ  ಪ್ರಾಥಮಿಕ,  ಪ್ರೌಢಶಾಲೆಗಳು ಆರಂಭವಾಗುತ್ತಿದ್ದು,  ವಿದ್ಯಾರ್ಥಿಗಳು  ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಗಳಲ್ಲಿ ಕಳೆದ ವರ್ಷದ  ಬಸ್ ಪಾಸ್  ತೋರಿಸಿ   ಜೂ. 30 ರವರೆಗೆ  ಓಡಾಡಲು ಸರ್ಕಾರ ಆದೇಶಿಸಿದೆ.

ಮೇ 16 ರಿಂದ 2022-23ನೇ ಸಾಲಿನ ಶೈಕ್ಷಣಿಕ ತರಗತಿಗಳು ಪ್ರಾರಂಭವಾಗಲಿವೆ.  ಎಲ್ಲಾ ವರ್ಗದ ವಿದ್ಯಾರ್ಥಿಗಳು  ಅರ್ಜಿ ಸಲ್ಲಿಸಿ, ಬಸ್ ಪಾಸ್  ಪಡೆಯಲು ಅವಕಾಶ ಕೂಡ ಕಲ್ಪಿಸಲಾಗಿದೆ. ಈ ನಡುವೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ 2021-22ನೇ ಸಾಲಿನಲ್ಲಿ ಪೆಡಿದುರಂವತ ವಿದ್ಯಾರ್ಥಿ ಬಸ್ ಪಾಸ್  ಬಳಸಿ, ಜೂನ್ 30, 2022ರವರೆಗೆ ಓಡಾಡಬಹುದಾಗಿದೆ. ಕೆ ಎಸ್ ಆರ್ ಟಿ ಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top