ಕೆಪಿಟಿಸಿಎಲ್ ನಲ್ಲಿ ಖಾಲಿ ಇರುವ 622 ಹುದ್ದೆ ಭರ್ತಿಗೆ ಸಿಎಂ‌ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತಿಯಲ್ಲಿ (KPTCL) ಖಾಲಿ‌ ಇರುವ 622 ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಶಕ್ತಿಭವನದಲ್ಲಿ ಶುಕ್ರವಾರ ನಡೆದ ನಿಗಮದ ನಿರ್ದೇಶಕರ ಆಡಳಿತ ಮಂಡಳಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕೆಪಿಟಿಸಿಎಲ್ ಹುದ್ದೆಗಳ ಭರ್ತಿಗೆ ಸೂಚನೆ ನೀಡಿದ್ದಾರೆ. ಹೈಕೋರ್ಟ್ ನಿರ್ದೆಶನದಂತೆ 296 ಸಹಾಯಕ ಇಂಜಿನಿಯರ್, 208 ಕಿರಿಯ ಇಂಜಿನಿಯರ್, ಕೆಮಿಸ್ಟ್ ಮತ್ತು ಕೆಮಿಕಲ್ ಸೂಪರ್ ವೈಸರ್ ಸೇರಿ 622 ಹುದ್ದೆಗಳ ಭರ್ತಿಗೆ ಮರು ಪರೀಕ್ಷೆ ನಡೆಸಲಾಗುತ್ತಿದೆ. 622 ಹುದ್ದೆಗಳ ಜೊತೆಗೆ ಖಾಲಿ ಇರುವ … Continue reading ಕೆಪಿಟಿಸಿಎಲ್ ನಲ್ಲಿ ಖಾಲಿ ಇರುವ 622 ಹುದ್ದೆ ಭರ್ತಿಗೆ ಸಿಎಂ‌ ಸಿದ್ದರಾಮಯ್ಯ ಸೂಚನೆ