ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಹತ್ವದ ಮಾಹಿತಿ; ಅ.1ರಂದು ವಿಶೇಷ ಮಹಾಸಭೆ
ದಾವಣಗೆರೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ 2022 ರ ಉಪವಿಧಿಗಳನ್ನು ತಿದ್ದುಪಡಿ ಮಾಡಲು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಇವರ ಅಧ್ಯಕ್ಷತೆಯಲ್ಲಿ ವರ್ಚುವಲ್ ವಿಧಾನದ ಮೂಲಕ ಸರ್ವ ಸದಸ್ಯರ ವಿಶೇಷ ಮಹಾಸಭೆಯನ್ನು ಆಯೋಜಿಸಲಾಗಿದೆ. ಅಕ್ಟೋಬರ್ 1 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲೆಯ ಹಿರೇಸಿಂದೋಗಿ ರಸ್ತೆಯಲ್ಲಿರುವ ಮಹಾವೀರ ಸಮುದಾಯ ಭವನದಲ್ಲಿ ಸಭೆಯನ್ನು ಏರ್ಪಡಿಸಿದ್ದು, ಸಂಘದ ಸರ್ವ ಸದಸ್ಯರು ಭಾಗವಹಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಾವಣಗೆರೆ ಜಿಲ್ಲಾಧ್ಯಕ್ಷ ವೀರೇಶ್ ಎಸ್. ಒಡೇನಪುರ ತಿಳಿಸಿದ್ದಾರೆ. … Continue reading ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಹತ್ವದ ಮಾಹಿತಿ; ಅ.1ರಂದು ವಿಶೇಷ ಮಹಾಸಭೆ
Copy and paste this URL into your WordPress site to embed
Copy and paste this code into your site to embed