Connect with us

Dvgsuddi Kannada | online news portal | Kannada news online

ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 249 ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 249 ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು (KKRTC) 249 ಅಪ್ರೆಂಟಿಸ್ ಟ್ರೈನಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 23-Mar-2023 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ಕಲಬುರಗಿ, ಯಾದಗಿರಿ, ಬೀದರ್ , ರಾಯಚೂರು ಜಿಲ್ಲೆಯಲ್ಲಿ ಹುದ್ದೆಗಳಿವೆ.

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ITI ಪೂರ್ಣಗೊಳಿಸಿರಬೇಕು. ವಯಸ್ಸಿನ ಮಿತಿ: ಅಭ್ಯರ್ಥಿಯು KKRTC ಅಧಿಸೂಚನೆಯಲ್ಲಿ ನೀಡಿದ ವಯೋ ಮಿತಿಯನ್ನು ಹೊಂದಿರಬೇಕು. ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 23-Mar-2023 ರಂದು ಕೆಳಗಿನ ಸ್ಥಳಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ವಾಕ್-ಇನ್-ಇಂಟರ್‌ವ್ಯೂಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್: kkrtc.karnataka.gov.in ಭೇಟಿ ನೀಡಿ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top