ಬೆಳಗಾವಿ: ಕೆಎಂಎಫ್ ಖಾಲಿ ಇರುವ 460 ವಿವಿಧ ಹುದ್ದೆಗಳನ್ನು ಮಾರ್ಚ್ ಒಳಗೆ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.ಬೆಳಗಾವಿಯಲ್ಲಿ ಮಾತನಾಡಿ, ಉತ್ತರ ಕರ್ನಾಟಕದ ಪ್ರತಿಭಾನ್ವಿತ ಯುವಕರು, ಉದ್ಯೋಗದಿಂದ ವಂಚಿತರಾದವರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಲು ಕೆಎಂಎಫ್ ನಿರ್ಧರಿಸಿದೆ. ಒಟ್ಟು 460 ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.



