ಕೊಪ್ಪಳ: ನಗರದ ಗಡಿಯಾರ ಕಂಬದ ಸಮೀಪದ ಅಂಗಡಿಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿ ಉರಿದಿದ್ದು, ಮೂರು ಅಂಗಡಿಗಳ ಸಾಮಗ್ರಿಗಳು ಸುಟ್ಟು ಭಸ್ಮವಾಗಿವೆ.
ಅಕ್ಕಪಕ್ಕದ ಎರಡು ಹೋಟೆಲ್ ಮತ್ತು ಒಂದು ತೆಂಗಿನಕಾಯಿ ವ್ಯಾಪಾರದ ಅಂಗಡಿಗಳು ಸುಟ್ಟು ಹೋಗಿವೆ.ಅಗ್ನಿಶಾಮಕ ದಳ ಸಿಬ್ಬಂದಿ ತಿಳಿಸಿದರು. ಎರಡು ಅಗ್ನಿಶಾಮಕ ದಳ ವಾಹನಗಳು ಬೆಂಕಿ ನಂದಿಸಿವೆ.



