Connect with us

Dvgsuddi Kannada | online news portal | Kannada news online

ದಾವಣಗೆರೆ: ಡಿ.31 ರಂದು ಗ್ರಾಮೀಣಾಭಿವೃದ್ಧಿ ಸಚಿವರ ಜಿಲ್ಲಾ ಪ್ರವಾಸ

Home

ದಾವಣಗೆರೆ: ಡಿ.31 ರಂದು ಗ್ರಾಮೀಣಾಭಿವೃದ್ಧಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು,  ಡಿ. 31 ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಬೆಳಿಗ್ಗೆ ಶಿವಮೊಗ್ಗದಿಂದ ಹೊರಟು, ಮಧ್ಯಾಹ್ನ 12 ಗಂಟೆಗೆ ಹರಿಹರ ತಾಲ್ಲೂಕಿನ ಬೆಳ್ಳೂಡಿಗೆ ಆಗಮಿಸುವರು. ಸಚಿವರು ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ನಂತರ ಸಂಜೆ 4 ಗಂಟೆಗೆ ಶಿವಮೊಗ್ಗಕ್ಕೆ ತೆರಳುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

To Top
(adsbygoogle = window.adsbygoogle || []).push({});