Connect with us

Dvgsuddi Kannada | online news portal | Kannada news online

ದೀಪಾವಳಿ ಹಬ್ಬಕ್ಕೆ KSRTC ಯಿಂದ 1000 ಹೆಚ್ಚುವರಿ ಬಸ್ ವ್ಯವಸ್ಥೆ

ಪ್ರಮುಖ ಸುದ್ದಿ

ದೀಪಾವಳಿ ಹಬ್ಬಕ್ಕೆ KSRTC ಯಿಂದ 1000 ಹೆಚ್ಚುವರಿ ಬಸ್ ವ್ಯವಸ್ಥೆ

 ಡಿವಿಜಿ ಸುದ್ದಿ, ಬೆಂಗಳೂರು : ದೀಪಾವಳಿ ಹಬ್ಬಕ್ಕೆ KSRTC ಹೆಚ್ಚುವರಿಯಾಗಿ 1000 ವಿಶೇಷ ಬಸ್ ವ್ಯವಸ್ಥೆ ಮಾಡಿದ್ದು, ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ಹೋಗಲು ಅನುಕೂಲ ಕಲ್ಪಿಸಿದೆ. ನ. 13 ಮತ್ತು 14 ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹೆಚ್ಚುವರಿಯಾಗಿ 1000 ಬಸ್ ವ್ಯವಸ್ಥೆ ಮಾಡಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ KSRTC  ನರಕ ಚತುರ್ದಶಿ, ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ  ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 13-11-2020 ಹಾಗೂ 14-11-2020ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 1000 ಹೆಚ್ಚುವರಿ ವಿಶೇಷ ಬಸ್ ಸಂಚರಿಸಲಿವೆ.

ರಾಜ್ಯದ ವಿವಿಧ ಸ್ಥಳಗಳಿಗೆ  ಮಾತ್ರವಲ್ಲದೆ, ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ 16-11-2020ರಂದು ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ. ಸಾರಿಗೆ ಬಸ್ ಪ್ರಯಾಣಿಕರು ಈ ಸೇವೆಯನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});