Connect with us

Dvgsuddi Kannada | online news portal | Kannada news online

ಸದ್ಯಕ್ಕೆ ಸಾರಿಗೆ ನೌಕರನ್ನು ಸರ್ಕಾರಿ ನೌಕರನ್ನಾಗಿ ಪರಿಗಣಿಸುವುದು ಕಷ್ಟ: ಲಕ್ಷ್ಮಣ ಸವದಿ

ಪ್ರಮುಖ ಸುದ್ದಿ

ಸದ್ಯಕ್ಕೆ ಸಾರಿಗೆ ನೌಕರನ್ನು ಸರ್ಕಾರಿ ನೌಕರನ್ನಾಗಿ ಪರಿಗಣಿಸುವುದು ಕಷ್ಟ: ಲಕ್ಷ್ಮಣ ಸವದಿ

ಬೆಂಗಳೂರು: ಸಾರಿಗೆ ನೌಕರರನ್ನು ಸದ್ಯ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದು ಸಾಧ್ಯವಿಲ್ಲ. ನೌಕರರು ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಮನವೊಲಿಕೆ ಮೂಲಕ ಕರೆ ತರಲು ಯತ್ನಿಸುತ್ತೇವೆ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು,  ನಮ್ಮ ಹಣಕಾಸಿನ ಇತಿಮಿತಿಯೊಳಗೆ ಬೇಡಿಕೆ ಈಡೇರಿಸುವ ಯತ್ನ ಮಾಡುತ್ತೇವೆ. ಆದರೆ ಸಾರಿಗೆ ನೌಕರರ ಈ ಮುಷ್ಕರದ ಹಿಂದೆ ಕಾಣದ ಶಕ್ತಿಗಳ ಕೈವಾಡವಿದೆ. ಕೆಲವೆಡೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ, ಆಸ್ತಿ-ಪಾಸ್ತಿ ಹಾನಿ ಮಾಡಲಾಗಿದೆ ಎಂದರು.

ಸಾರಿಗೆ ಸಿಬ್ಬಂದಿಗಳು ನಮ್ಮ ಕುಟುಂಬವಿದ್ದಂತೆ. ಅನಗತ್ಯವಾಗಿ ಅವರು ಮುಷ್ಕರ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುವುದು ಸರರಿಯಲ್ಲ.ಇಂದು ನೌಕರರ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಸಂಜೆ ವೇಳೆಗೆ ವಸ್ ಗಳ ಸಂಚಾರ ಆರಂಭವಾಗಲಿದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top