Connect with us

Dvgsuddi Kannada | online news portal | Kannada news online

ಸಾರಿಗೆ ನೌರರ ಮುಷ್ಕರ ಮುಂದುವರಿಕೆ; ಎಸ್ಮಾ ಕಾಯ್ದೆ ಜಾರಿಗೆ ಸರ್ಕಾರ ಚಿಂತನೆ .‌!

ಪ್ರಮುಖ ಸುದ್ದಿ

ಸಾರಿಗೆ ನೌರರ ಮುಷ್ಕರ ಮುಂದುವರಿಕೆ; ಎಸ್ಮಾ ಕಾಯ್ದೆ ಜಾರಿಗೆ ಸರ್ಕಾರ ಚಿಂತನೆ .‌!

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು  ಮತ್ತೆ ಮುಷ್ಕರ ಮುಂದುವರೆದ ಹಿನ್ನೆಲೆ ರಾಜ್ಯದಲ್ಲಿ ಎಸ್ಮಾ ಜಾರಿಗೊಳಿಸುವ ಚಿಂತನೆ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜೊತೆ ಮಕರ್ನಾಟಕದಲ್ಲಿ ಈ ಹಿಂದೆ ಎಸ್ಮಾ ಕಾಯ್ದೆ ಜಾರಿಯಾಗಿತ್ತು. ಈಗಲೂ ಜಾರಿಗೆ ಮಾಡುವ ಚಿಂತನೆ ಇದೆ.

ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷರು ಸಂಧಾನದಲ್ಲಿ ಒಪ್ಪಿಗೆ ಕೊಟ್ಟಿದ್ದರು. ಅವರ ಎಲ್ಲಾ ಬೇಡಿಕೆಗೆ ಒಪ್ಪಿದ್ದೆವು. ನೌಕರರು ಬಸ್ ಸಂಚಾರ ಆರಂಭಿಸುವುದಾಗಿ ಒಪ್ಪಿಕೊಂಡಿದ್ದರು. ಈ ಸಂದರ್ಭದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಮಾತು ಕೇಳಿ ಬದಲಾಗಿದ್ದಾರೆ, ಕೋಡಿಹಳ್ಳಿ ಚಂದ್ರಶೇಖರ್ ಬ್ಲಾಕ್ ಮೇಲ್ ತಂತ್ರ ಬಳಸುತ್ತಿದ್ದಾರೆ ಎಂದಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top