Breaking news: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಲು ಸಿಎಂ ಯಡಿಯೂರಪ್ಪ ಗ್ರೀನ್ ಸಿಗ್ನಲ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಆರ್ಥಿಕ,ಸಾಮಾಜಿಕ ಹಾಗು ಶೈಕ್ಷಣಿಕ ಸರ್ವತೋಮುಖ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವನ್ನು ಸ್ಥಾಪನೆಗೆ ಸಿಎಂ ಯಡಿಯೂರಪ್ಪ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಗಮ ಆರಂಭಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.

ಆದೇಶದಲ್ಲಿ ನಿಗಮ ಸ್ಥಾಪನೆ,ಅನುದಾನ ಸೇರಿದಂತೆ ಯಾವುದೇ ಮಾಹಿತಿಯನ್ನು ತಿಳಿಸಿಲ್ಲ.ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು ಅಲ್ಲಿ ಅಂತಿಮ ತೀರ್ಮಾನ ಕೈಗೊಂಡು ಸರ್ಕಾರಿ ಆದೇಶ ಹೊರಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

58383424 feb0 4dfd b604 abb8da782e80

ಎರಡು ದಿನಗಳ ಹೊಂದಷ್ಟೇ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಆದೇಶ ಕೊಟ್ಟಿದ್ದ ಸರ್ಕಾರದ ಇದೀಗ ವೀರಶೈವ ಲಿಂಗಾಯತಅಭಿವೃದ್ಧಿ ನಿಗಮ ಸ್ಥಾಪನೆಗೂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.  ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಬೆನ್ನಲ್ಲೇ ಲಿಂಗಾಯತ ಸಮುದಾಯದ ಸಚಿವರು ಮಾತ್ರವಲ್ಲದೆ ಕಾಂಗ್ರೆಸ್ ನಿಯೋಗವೂ ಸಹ ತಮ್ಮ ಸಮುದಾಯಕ್ಕೆ ಶೇ.16 ರಷ್ಟು ಮೀಸಲು ನೀಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿತ್ತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *