Connect with us

Dvgsuddi Kannada | online news portal | Kannada news online

ಗ್ಯಾಸ್ ಸಿಲಿಂಡರ್ ಸ್ಫೋಟ ; ಇಬ್ಬರಿಗೆ ಗಾಯ; ಓರ್ವನ ಸ್ಥಿತಿ ಚಿಂತಾಜನಕ

ಪ್ರಮುಖ ಸುದ್ದಿ

ಗ್ಯಾಸ್ ಸಿಲಿಂಡರ್ ಸ್ಫೋಟ ; ಇಬ್ಬರಿಗೆ ಗಾಯ; ಓರ್ವನ ಸ್ಥಿತಿ ಚಿಂತಾಜನಕ

ಬೆಂಗಳೂರು: ಅಡುಗೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಇಬ್ಬರಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾದ ಘಟನೆ ಕೆಎಸ್ ಲೇಔಟ್ ಠಾಣಾ ವ್ಯಾಪ್ತಿಯ ಯಲಚೇನಹಳ್ಳಿ ಬಳಿ ನಡೆದಿದೆ.

ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಬಿಹಾರ ಮೂಲದ ಗೌತಮ್​, ಮಂಡಿಲ್, ಮಹಿಳೆ ಸೋನಿ ಎಂಬುವರಿಗೆ ಗಾಯವಾಗಿದೆ. ಇಬ್ಬರು ಸೆಕ್ಯೂರಿಟಿ ಕೆಲಸ ಮಾಡ್ತಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕೆಎಸ್ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top