Connect with us

Dvgsuddi Kannada | online news portal | Kannada news online

ಮಸೀದಿಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆ ವರೆಗೆ ಮೈಕ್ ಹಾಕಿದ್ರೆ ದಂಡ..!

ಪ್ರಮುಖ ಸುದ್ದಿ

ಮಸೀದಿಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆ ವರೆಗೆ ಮೈಕ್ ಹಾಕಿದ್ರೆ ದಂಡ..!

ಬೆಂಗಳೂರು: ರಾಜ್ಯದ ಮಸೀದಿಗಳಲ್ಲಿ ಧ್ವನಿವರ್ದಕ ಬಳಸುವುದಕ್ಕೆ ನಿಯಮಗಳನ್ನು ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಪ್ರಕಟಿಸಿದ್ದು, ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ದಕ ಬಳಸುವುದಕ್ಕೆ ಸಂಪೂರ್ಣ ನಿಷೇಧ ಹೇರಿದೆ.

ಮಸೀದಿಗಳಲ್ಲಿ ಆಜಾನ್​ ಮತ್ತು ಇತರ ಪ್ರಮುಖ ಪ್ರಕಟಣೆಗಳಿಗೆ ಮಾತ್ರವೇ ಧ್ವನಿವರ್ದಕ ಬಳಸಬೇಕು. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ರವರೆಗೆ ಬಳಕೆಗೆ ಅವಕಾಶವಿಲ್ಲ. ಆಸ್ಪತ್ರೆ, ಶೈಕ್ಷಣಿಕ ಕೇಂದ್ರಗಳ ಸುತ್ತ ಮುತ್ತಲಿನ 100 ಮೀಟರ್​ ಜಾಗವನ್ನು ಸೈಲೆನ್ಸ್​ ಝೋನ್​ ಎಂದು ಕರೆಯಲಾಗಿದೆ. ಈ ಪ್ರದೇಶದಲ್ಲಿ ಧ್ವನಿವರ್ದಕ ಬಳಕೆಗೆ ಅವಕಾಶವಿಲ್ಲ ಎಂದು ಬೋರ್ಡ್​ ಪ್ರಕಟಣೆಯಲ್ಲಿ ತಿಳಿಸಿದೆ.

ಒಂದು ವೇಳೆ ಈ ನಿಯಮಗಳನ್ನು ತಪ್ಪಿದಲ್ಲಿ ಅದಕ್ಕೆ ಸೂಕ್ತ ದಂಡವನ್ನು ವಿಧಿಸುವುದಾಗಿ ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top