Connect with us

Dvgsuddi Kannada | online news portal | Kannada news online

ಕೇಂದ್ರ ಬಜೆಟ್:  ಬೆಂಗಳೂರು ಮೆಟ್ರೋಗೆ ಬಂಪರ್ ಕೊಡುಗೆ

ಪ್ರಮುಖ ಸುದ್ದಿ

ಕೇಂದ್ರ ಬಜೆಟ್:  ಬೆಂಗಳೂರು ಮೆಟ್ರೋಗೆ ಬಂಪರ್ ಕೊಡುಗೆ

ಬೆಂಗಳೂರು: 2021-22ನೇ ಸಾಲಿನ ಕೇಂದ್ರ ಬಜೆಟ್​ನಲ್ಲಿ ಬೆಂಗಳೂರು ಮೆಟ್ರೋಗೆ ಬಂಪರ್ ಕೊಡುಗೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತಗ್ವದ ಸರ್ಕಾರದ  9ನೇ ಬಜೆಟ್ ಇದಾಗಿದ್ದು, ಕರೊನಾ ಬಳಿಕ ಆರ್ಥಿಕ ಚೇತರಿಕೆಯನ್ನ ಗಮನದಲ್ಲಿ ಇಟ್ಟುಕೊಂಡೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸುತ್ತಿದ್ದಾರೆ.

ಈ ಬಾರಿಯ ಬಜೆಟ್ ನಲ್ಲಿ ಬೆಂಗಳೂರು ಮೆಟ್ರೋಗೂ ಬಂಪರ್​ ಕೊಡುಗೆ ಕೊಟ್ಟಿದ್ದಾರೆ. ಬೆಂಗಳೂರು 2ನೇ ಹಂತದ ಮೆಟ್ರೋ ಕಾಮಗಾರಿಗೆ 14,788 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. 58.19 ಕಿಲೋ ಮೀಟರ್ ಉದ್ಧದ ಮೆಟ್ರೋ ರೈಲ್ವೆ ಮಾರ್ಗದ 2a ಮತ್ತು 2b ಹಂತಕ್ಕೆ ಅನುದಾನ ನೀಡಲಾಗಿದೆ

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});