Connect with us

Dvgsuddi Kannada | online news portal | Kannada news online

ಕುರ್ ಕುರೆ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ;10 ಮಂದಿ ಸಾವು

IMG 20211226 155131

ರಾಷ್ಟ್ರ ಸುದ್ದಿ

ಕುರ್ ಕುರೆ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ;10 ಮಂದಿ ಸಾವು

ಪಾಟ್ನಾ: ಕುರ್​​ಕುರೆ ಮತ್ತು ನೂಡಲ್ಸ್​ ತಯಾರಿಕಾ ಕಾರ್ಖಾನೆಯಲ್ಲಿ ಬಾಯ್ಲರ್​ ಭೀಕರವಾಗಿ ಸ್ಫೋಟಗೊಂಡು10 ಮಂದಿ ಮೃತಪಟ್ಟಿದ್ದು, 12 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಬಿಹಾರದ ಮುಜಾಫರ್​ ನಗರದಲ್ಲಿ ಸಂಭವಿಸಿದೆ.

ಮುಜಾಫರ್​ನಗರ ಕೈಗಾರಿಕಾ ವಲಯದಲ್ಲಿರುವ ಮೋದಿ ಕುರ್​ಕುರೆ ಮತ್ತು ನೂಡಲ್ಸ್​ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಬಾಯ್ಲರ್​ ಸ್ಫೋಟಗೊಂಡಿದೆ. ಭಾರೀ ಶಬ್ದ 5 ಕೀ.ಮಿ.ದೂರದ ವರೆಗೂ ಕೇಳಿಸಿದೆ. ಅಕ್ಕಪಕ್ಕದ ಕಾರ್ಖಾನೆಗಳ ಕಟ್ಟಗಳಿಗೂ ಹಾನಿಯಾಗಿದ್ದು, ಗೋಡೆಗಳು ಬಿರುಕು ಬಿಟ್ಟಿವೆ. ಈ ಶಬ್ದಕ್ಕೆ ಜನರು ಮನೆಯಿಂದ ಹೊರ ಬಂದಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ 5 ಅಗ್ನಿಶಾಮಕ ವಾಹನ ಬೆಂಕಿ ನಂದಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮೃತ ದೇಹ ತಗೆಯುವ ಕಾರ್ಯ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top