ನವದೆಹಲಿ : ದೇಶದಲ್ಲಿ ಬ್ರಿಟನ್ ರೂಪಾಂತರ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ತಾತ್ಕಾಲಿಕವಾಗಿ ಬ್ರಿಟನ್ ದೇಶಕ್ಕೆ ವಿಮಾನಗಳ ಹಾರಾಟವನ್ನು ಜನವರಿ 7 ವರೆಗೆ ನಿಷೇಧ ಮಾಡಿ, ಕೇಂದ್ರ ವಿಮಾನಯಾನ ಸಚಿವಾಲಯ ಆದೇಶಿಸಿದೆ.
ಈ ಕುರಿತಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿಯಾ ಟ್ವಿಟ್ ನಲ್ಲಿ ಮಾಹಿತಿ ನೀಡಿದ್ದು, ಯುನೈಟೆಡ್ ಕಿಂಗ್ಡಮ್ ನಿಂದ 2021ರ ಜನವರಿ 7ರವರೆಗೆ ವಿಮಾನಹಾರಾಟವನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
A decision has been taken to extend the temporary suspension of flights to & from the United Kingdom till 7 January 2021: Union Civil Aviation Minister Hardeep Singh Puri pic.twitter.com/LgjsSSLxFM
— ANI (@ANI) December 30, 2020