Connect with us

Dvgsuddi Kannada | online news portal | Kannada news online

ದೇಶದಲ್ಲಿ 20 ಮಂದಿಗೆ ಹೊಸದಾಗಿ ಬ್ರಿಟನ್ ವೈರಸ್ ..!

ಪ್ರಮುಖ ಸುದ್ದಿ

ದೇಶದಲ್ಲಿ 20 ಮಂದಿಗೆ ಹೊಸದಾಗಿ ಬ್ರಿಟನ್ ವೈರಸ್ ..!

ನವದೆಹಲಿ : ಬ್ರಿಟನ್ ನಲ್ಲಿ ತೀವ್ರ ಆತಂಕಕ್ಕೆ ಉಂಟು ಮಾಡಿದ  ರೂಪಾಂತರಿ ಕೊರೊನಾ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ದೇಶದಲ್ಲಿ  20 ಜನರಿಗೆ ಹೊಸದಾಗಿ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಬ ಇಂದು 20 ಮಂದಿಗೆ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 58 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ದಿನದಿಂದ ದಿನಕ್ಕೆ ರೂಪಾಂತರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ದೇಶದ ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top