Connect with us

Dvgsuddi Kannada | online news portal | Kannada news online

ಮೇ 04ರಿಂದ CBSC 10, 12 ನೇ ತರಗತಿ ಪರೀಕ್ಷೆ ಆರಂಭ

ರಾಷ್ಟ್ರ ಸುದ್ದಿ

ಮೇ 04ರಿಂದ CBSC 10, 12 ನೇ ತರಗತಿ ಪರೀಕ್ಷೆ ಆರಂಭ

ನವದೆಹಲಿ: ಸಿಬಿಎಸ್‌ಇ 10 ಮತ್ತು 12 ನೇ ತರಗತಿಗೆ ಪರೀಕ್ಷಾ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕೇಂDFR ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ವೇಳಾಪಟ್ಟಿ ಪ್ರಕಟಿಸಿದ್ದಾರೆ. ಮೇ 4 ರಂದು ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ಆರಂಭವಾಗಲಿದೆ.  ಜೂನ್ 10 ರವರೆಗೆ  ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ, ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ  ಪರೀಕ್ಷೆ ನಡೆಯಲಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top
(adsbygoogle = window.adsbygoogle || []).push({});