Connect with us

Dvgsuddi Kannada | online news portal | Kannada news online

ಸಿಬಿಎಸ್ ಸಿ 10ನೇ ತರಗತಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಪ್ರಮುಖ ಸುದ್ದಿ

ಸಿಬಿಎಸ್ ಸಿ 10ನೇ ತರಗತಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ( ಸಿಬಿಎಸ್‌ಇ ) ಸಿಬಿಎಸ್‌ಇ 10ನೇ ತರಗತಿ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ. ನೂತನ ಪರೀಕ್ಷೆಯ ವೇಳಾಪಟ್ಟಿ ಪ್ರಕಾರ, ಮೇ 4 ರಿಂದ ತರಗತಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಮೇ 14 ರಂದು ರಂಜಾನ್‌ ಹಬ್ಬದ ರಜೆ ಕಾರಣ ಸಿಬಿಎಸ್‌ಇ ತನ್ನ ಪರೀಕ್ಷೆಯ ವೇಳಾಪಟ್ಟಿಯನ್ನ ಬದಲಾಯಿಸಿದೆ.

ಪರಿಷ್ಕೃತ ಪರೀಕ್ಷಾ ಕಾರ್ಯಕ್ರಮದ ಕೊನೆಯಲ್ಲಿ ಅಗತ್ಯ ಪರೀಕ್ಷಾ ಮಾರ್ಗಸೂಚಿಗಳನ್ನು ಸಿಬಿಎಸ್ ಇ ಹೊರಡಿಸಿದೆ. ಅಲ್ಲದೆ, ಪರೀಕ್ಷೆಗೆ ಸಂಬಂಧಿಸಿದ ಎಲ್ಲ ಮಾಹಿತಿಗಳು ಸಿಬಿಎಸ್ ಇ ವೆಬ್ ಸೈಟ್ cbse.nic.in ಲಭ್ಯಇರುವಂತೆ ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});