Connect with us

Dvgsuddi Kannada | online news portal | Kannada news online

ಕೇಂದ್ರ ಬಜೆಟ್: 1 ಕೋಟಿ ಬಿಪಿಎಲ್ ಕಾರ್ಡ್ ದಾರರಿಗೆ ಉಜ್ವಲ ಯೋಜನೆ ವಿಸ್ತರಣೆ  

Home

ಕೇಂದ್ರ ಬಜೆಟ್: 1 ಕೋಟಿ ಬಿಪಿಎಲ್ ಕಾರ್ಡ್ ದಾರರಿಗೆ ಉಜ್ವಲ ಯೋಜನೆ ವಿಸ್ತರಣೆ  

ನವದೆಹಲಿ: ದೇಶದಲ್ಲಿ ಪ್ರಪ್ರಥಮ ಬಾರಿಗೆ ಪೆಪರ್‌ ಲೆಸ್‌ ಕೇಂದ್ರ ಬಜೆಟ್ ಮಂಡನೆಯಾಗ್ತಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವ್ರು ಬಜೆಟ್ ಮಂಡಿಸುತ್ತಿದ್ದಾರೆ. ಉಜ್ವಲ ಯೋಜನೆ ಯನ್ನು 1 ಕೋಟಿ ಹೆಚ್ಚು ಫಲಾನುಭವಿಗಳಿಗೆ ವಿಸ್ತರಿಸಲಾಗುವುದು ಘೋಸಿಸಿದರು.

ಮುಂದಿನ 3 ವರ್ಷಗಳಲ್ಲಿ 100 ಹೆಚ್ಚು ಜಿಲ್ಲೆಗಳನ್ನು ನಗರ ಅನಿಲ ವಿತರಣೆಗಾಗಿ ಸೇರಿಸಲಿದೆ ಅಂತ ತಿಳಿಸಿದರು. ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ)ಯಡಿ ಕೇಂದ್ರ ಸರಕಾರವು ಉಚಿತ ಸಿಲಿಂಡರ್ ನೀಡುತ್ತಿದೆ.

ಉಜ್ವಲ ಯೋಜನೆಗೆ ನೋಂದಣಿ ಮಾಡಿಕೊಳ್ಳುವುದು ಸುಲಭವಾಗಿದೆ. ಬಿಪಿಎಲ್‌ ಕಾರ್ಡ್‌ ಹೊಂದಿರುವ ಯಾವುದೇ ಕುಟುಂಬದ ಮಹಿಳೆ ಉಜ್ವಲ ಯೋಜನೆ ಫಲಾನುಭವಿಗಳಾಗಲು ಅರ್ಹರು.  ಈ ಯೋಜೆನೆ ಅಡಿ ಗ್ಯಾಸ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಗೆ ಸಂಬಂಧಿಸಿದ ಅಧಿಕೃತ ವೆಬ್ ಸೈಟ್ pmujjwalayojana.com ಭೇಟಿ ನೀಡಿ ನೋಂದಾಯಿಸಿಕೊಳ್ಳಬೇಕಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

 • Home

  ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024

  By

  ಈ ರಾಶಿಯವರು ಸಿಹಿ ಸಂದೇಶಗಳ ಮೇಲೆ ಸಿಹಿ ಸಂದೇಶ ಪಡೆಯಲಿದ್ದೀರಿ, ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024 ಸೂರ್ಯೋದಯ: 06:29, ಸೂರ್ಯಾಸ್ತ :...

 • Home

  ಗುರುವಾರ- ರಾಶಿ ಭವಿಷ್ಯ ಜನವರಿ-4,2024

  By

  ಈ ರಾಶಿಗಳ ಕಿರುತೆರೆಯ ನಟ-ನಟಿಯರಿಗೆ, ಹಿನ್ನೆಲೆ ಗಾಯಕರಿಗೆ, ಸಂಗೀತಗಾರರಿಗೆ, ನಿರ್ದೇಶಕರಿಗೆ, ನಿರ್ಮಾಪಕರಿಗೆ ಬೆಳ್ಳಿತೆರೆಯಲ್ಲಿ ಸಾಕಷ್ಟು ಅವಕಾಶಗಳು ಸಿಗಲಿವೆ. ಗುರುವಾರ- ರಾಶಿ ಭವಿಷ್ಯ...

 • Home

  ಮರದ ಬಾಗಿಣ ವಿಶೇಷತೆ..!

  By

  ಮರದ ಬಾಗಿಣದಲ್ಲಿ ಹಾಕುವ ಪದಾರ್ಥಗಳು ಮತ್ತು ದೇವತೆಗಳು. ಸೋಮಶೇಖರ ಗುರೂಜಿB.Sc ಜ್ಯೋತಿಷ್ಯರು, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.MOB.93534 88403 ೧....

 • Home

  ಬುಧವಾರ- ರಾಶಿ ಭವಿಷ್ಯ ನವೆಂಬರ್-29,2023

  By

  ಈ ರಾಶಿಯವರಿಗೆ ಬಂಧುಗಳ ಅವಹೇಳನ ಮಾತುಗಳಿಂದ ಪ್ರಗತಿಗೆ ದಾರಿದೀಪ, ಈ ರಾಶಿಯವರಿಗೆ ಒತ್ತಡದ ಮೇರೆಗೆ ಹಣ ಸ್ವೀಕಾರ, ಈ ರಾಶಿಯವರು ಚಿನ್ನಾಭರಣ...

 • Home

  ಬುಧವಾರ- ರಾಶಿ ಭವಿಷ್ಯ ನವೆಂಬರ್-22,2023

  By

  ಈ ಪಂಚ ರಾಶಿಗಳ ತುಳಸಿ ಪೂಜೆ ನಂತರ ವಿವಾಹ ಕಾರ್ಯ ನೆರವೇರುವುದು, ರಿಯಲ್ ಎಸ್ಟೇಟ್ ಉದ್ಯಮದಾರರು ಬಹು ಮುಖ್ಯವಾದ ಪ್ರಾಜೆಕ್ಟ್ ಗೆ...

To Top