Connect with us

Dvgsuddi Kannada | online news portal | Kannada news online

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ

ರಾಷ್ಟ್ರ ಸುದ್ದಿ

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ

ಪುದುಚೇರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸಿಎಂ ವಿ. ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಂಡಿದೆ. ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆ ಸರ್ಕಾರ ಪತನಗೊಂಡಿದೆ. ಹೈಕಮಾಂಡ್ ಬುಲಾವ್;  ರಾತ್ರೋರಾತ್ರಿ ದೆಹಲಿಗೆ ತೆರಳಿದ ಯತ್ನಾಳ್

ಶಾಸಕರಾದ ಎ.ಜಾನ್ ಕುಮಾರ್, ಲಕ್ಷ್ಮೀ ನಾರಾಯಣ ಮತ್ತು ವೆಂಕಟೇಶನ್ ರಾಜೀನಾಮೆಯಿಂದ ಪುದುಚೇರಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿತ್ತು. 33 ಶಾಸಕರನ್ನು ಹೊಂದಿದ್ದ ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರ ಬಲ 11ಕ್ಕೆ ಕುಸಿದಿತ್ತು. ವಿಪಕ್ಷದ ಬಲ 14ರಷ್ಟಿತ್ತು. ಈ ಹಿನ್ನೆಲೆಯಲ್ಲಿ ಫೆ.22ರೊಳಗೆ ಬಹುಮತ ಸಾಬೀತು ಪಡಿಸುವಂತೆ ಲೆಫ್ಟಿನೆಂಟ್ ಗವರ್ನರ್ ತಮಿಳ್ ಸಾಯಿ ಸಿಎಂ ನಾರಾಯಣಸ್ವಾಮಿಗೆ ಸೂಚಿಸಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top