Connect with us

Dvgsuddi Kannada | online news portal | Kannada news online

ದೆಹಲಿ ತೊರೆದು ಗೋವಾಕ್ಕೆ ಶಿಫ್ಟ್ ಆದ ಸೋನಿಯಾ ಗಾಂಧಿ

ರಾಷ್ಟ್ರ ಸುದ್ದಿ

ದೆಹಲಿ ತೊರೆದು ಗೋವಾಕ್ಕೆ ಶಿಫ್ಟ್ ಆದ ಸೋನಿಯಾ ಗಾಂಧಿ

ನವದೆಹಲಿ: ದೆಹಲಿಯಲ್ಲಿ  ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆ   ದೀರ್ಘಕಾಲದ ಎದೆಯ ಸೋಂಕಿನಿಂದ ಬಳಲುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯ ಗಾಂಧಿ,  ವೈದ್ಯರು ಸಲಹೆಯಂತೆ ದೆಹಲಿ ತೊರೆದು ಗೋವಾಕ್ಕೆ  ಶಿಫ್ಟ್ ಆಗಿದ್ದಾರೆ.

ಸೋನಿಯಾ ಗಾಂಧಿ ಇಂದು  ಮಧ್ಯಾಹ್ನ ದೆಹಲಿಯಿಂದ ಪುತ್ರ ರಾಹುಲ್‌ ಗಾಂಧಿ ಜತೆ  ಗೋವಾದ ಪಣಜಿಗೆ ಬಂದಿಳಿದಿದ್ದಾರೆ. ಕಳೆದ ಆಗಸ್ಟ್‌ನಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಸೋನಿಯಾ, ಔಷಧಗಳನ್ನು ಸೇವಿಸುತ್ತಿದ್ದರು. ದೆಹಲಿಯಲ್ಲಿ ಮಾಲಿನ್ಯ ಏರಿಕೆಯಾದ  ಹಿನ್ನೆಲೆ  ಎದೆಯ ಸೋಂಕು ಸ್ಥಿರವಾಗಿತ್ತು. ಈ ಬಗ್ಗೆ ವೈದ್ಯರು ಸ್ವಲ್ಪ ದಿನ ದೆಹಲಿ ತೊರೆಯುವಂತೆ ಸೂಚನೆ ನೀಡಿದ್ದರು.

ದೆಹಲಿ ವಾಯುಮಾಲಿನ್ಯ ಸೋನಿಯಾ ಅವರಲ್ಲಿರುವ ಅಸ್ತಮಾ ಮತ್ತು ಎದೆಯ ಸೋಂಕಿನ ತೀವ್ರತೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು  ವೈದ್ಯರು ಹೇಳಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top