ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.ಈ ಬಗ್ಗೆ ಪ್ರಧಾನಿ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ನೀವು ಲಸಿಕೆಗೆ ಅರ್ಹತೆ ಹೊಂದಿದ್ದರೆ, ಶೀಘ್ರದಲ್ಲೇ ಲಸಿಕೆ ಪಡೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.
https://twitter.com/narendramodi/status/1379974475278557187?s=19