Connect with us

Dvgsuddi Kannada | online news portal | Kannada news online

ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚಳ; ಮಾಸ್ಕ್ ಧರಿಸದವರಿಗೆ 2 ಸಾವಿರ ದಂಡ..!

ರಾಷ್ಟ್ರ ಸುದ್ದಿ

ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚಳ; ಮಾಸ್ಕ್ ಧರಿಸದವರಿಗೆ 2 ಸಾವಿರ ದಂಡ..!

ನವದೆಹಲಿ :  ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ  ಮಾಸ್ಕ್ ಧರಿಸದೇ ಓಡಾಡೋರಿಗೆ  ದೆಹಲಿ ಸರ್ಕಾರ 500 ರೂಪಾಯಿಂದ 2000ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಈ ಕುರಿತಂತೆ ಇಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ರಾಜಧಾನಿಯಲ್ಲಿ ಕೋವಿಡ್-19 ಪರಿಸ್ಥಿತಿ ನಿಭಾಯಿಸುವ ಕುರಿತಂತೆ ಸರ್ವ ಪಕ್ಷಗಳ ಸಭೆ ನಡೆಯಿತು. ಸಭೆಯಲ್ಲಿ ಈ ಮೊದಲಿದ್ದಂತ 500 ದಂಡವನ್ನು 2000ಕ್ಕೆ ಹೆಚ್ಚಳ ಮಾಡುವಂತ ತೀರ್ಮಾನವನ್ನು ಕೈಗೊಳ್ಳಲಾಗಿರುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. ದೆಹಲಿಯಲ್ಲಿ ಮಾಸ್ಕ್ ಧರಿಸದೇ ಓಡಾಡಿದರೆ,  2000 ದಂಡ ಕಟ್ಟಬೇಕಾಗುತ್ತದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top