Connect with us

Dvgsuddi Kannada | online news portal | Kannada news online

ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್  ಖಾನ್ ಬಂಧನ; ಶಾರುಖ್ ಮನೆಗೆ ಸಲ್ಮಾನ್ ಖಾನ್ ಭೇಟಿ

Home

ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್  ಖಾನ್ ಬಂಧನ; ಶಾರುಖ್ ಮನೆಗೆ ಸಲ್ಮಾನ್ ಖಾನ್ ಭೇಟಿ

ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್  ಖಾನ್ ಬಂಧನ; ಶಾರುಖ್ ಮನೆಗೆ ಸಲ್ಮಾನ್ ಖಾನ್ ಭೇಟಿ

ಮುಂಬೈ: ಡ್ರಗ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯುನ್ ಖಾನ್ ಬಂಧನ ಹಿನ್ನಲೆ  ನಿನ್ನೆ ( ಅ. 03)   ತಡರಾತ್ರಿ ಶಾರುಖ್ ಮನೆಗೆ ಸಲ್ಮಾನ್ ಖಾನ್ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.

ಮುಂಬೈನಲ್ಲಿರುವ ಶಾರುಖ್ ಮನೆಗೆ ಸಲ್ಮಾನ್ ಖಾನ್ ಭೇಟಿ ನೀಡಿ ಘಟನೆ ಬಗ್ಗೆ ಚರ್ಚಿಸಿದ್ದಾರೆ. ಅರಬ್ಬಿ ಸಮುದ್ರದಲ್ಲಿ ಪಾರ್ಟಿಯಲ್ಲಿ ಶಾರೂಖ್ ಖಾನ್ ಪುತ್ರ  ಭಾಗಿಯಾಗಿ ಈ ವೇಳೆ ಎನ್‌ ಸಿಬಿ ಪೊಲೀಸರು ದಾಳಿ ಮಾಡಿದ್ದು, ನಿಷೇದಿತ ಮಾದಕ ವಸ್ತುಗಳು ಸಿಕ್ಕಿವೆ. ಈ ಹಿನ್ನೆಲೆ ಆರ್ಯನ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

To Top