Connect with us

Dvgsuddi Kannada | online news portal | Kannada news online

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊರೊನಾದಿಂದ ಗುಣಮುಖ

ರಾಷ್ಟ್ರ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊರೊನಾದಿಂದ ಗುಣಮುಖ

ನವದೆಹಲಿ : ಕೊರೊನಾದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

88 ವರ್ಷದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಪ್ರಧಾನಿಯಾದ ಮನಮೋಹನ್ ಸಿಂಗ್ ಅವರನ್ನು  ಏಪ್ರಿಲ್ 19ರಂದು ಏಮ್ಸ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಕೊವಾಕ್ಸಿನ್ ನ ಎರಡು ಲಸಿಕೆ ಡೋಸ್ ಗಳನ್ನು ಪಡೆದಿದ್ದರೂ  ಏಪ್ರಿಲ್ 19ರಂದು ಕೊರೊನಾ  ಸೋಕು ತಗುಲಿತ್ತು. ಆದ್ದರಿಂದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top