Connect with us

Dvgsuddi Kannada | online news portal | Kannada news online

ದೆಹಲಿಯಲ್ಲಿ ಅರೆಸೇನಾ ಪಡೆ ನಿಯೋಜನೆಗೆ ಗೃಹ ಸಚಿವ ಅಮಿತ್  ಆದೇಶ

ರಾಷ್ಟ್ರ ಸುದ್ದಿ

ದೆಹಲಿಯಲ್ಲಿ ಅರೆಸೇನಾ ಪಡೆ ನಿಯೋಜನೆಗೆ ಗೃಹ ಸಚಿವ ಅಮಿತ್  ಆದೇಶ

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ರೈತರ ರ್ಯಾಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈ  ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ದೆಹಲಿ ಪೊಲೀಸ್ ಮತ್ತು ಗೃಹ ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ರು. ಈ ವೇಳೆ  ಪರಿಸ್ಥಿತಿ ನಿಯಂತ್ರಣ ತೆಗೆದುಕೊಳ್ಳುವ ಸಲುವಾಗಿ ದೆಹಲಿಯಲ್ಲಿ ಹೆಚ್ಚುವರಿ ಅರೆಸೇನಾ ಪಡೆಗಳನ್ನು ನಿಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ರಾಷ್ಟ್ರ ರಾಜಧಾನಿಯಲ್ಲಿ ಪರಿಸ್ಥಿತಿ ಮತ್ತು ಶಾಂತಿ ಕಾಪಾಡಲು ದೆಹಲಿ ಪೊಲೀಸರು ಕೈಗೊಂಡಿರುವ ಕ್ರಮಗಳ ಬಗ್ಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಶಾ ಅವರಿಗೆ ವಿವರಣೆ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top