Connect with us

Dvgsuddi Kannada | online news portal | Kannada news online

ಮಳೆಯಿಂದ ಹಾನಿಯಾದ ರೈತರ ಪ್ರತಿ ಹೆಕ್ಟೇರ್ ಗೆ 50 ಸಾವಿರ ಪರಿಹಾರ ಘೋಷಿಸಿದ ಅರವಿಂದ್ ಕೇಜ್ರಿವಾಲ್;  ಇದು ದೇಶದಲ್ಲಿಯೇ ದೊಡ್ಡ ಮೊತ್ತದ ಪರಿಹಾರ

ರಾಷ್ಟ್ರ ಸುದ್ದಿ

ಮಳೆಯಿಂದ ಹಾನಿಯಾದ ರೈತರ ಪ್ರತಿ ಹೆಕ್ಟೇರ್ ಗೆ 50 ಸಾವಿರ ಪರಿಹಾರ ಘೋಷಿಸಿದ ಅರವಿಂದ್ ಕೇಜ್ರಿವಾಲ್;  ಇದು ದೇಶದಲ್ಲಿಯೇ ದೊಡ್ಡ ಮೊತ್ತದ ಪರಿಹಾರ

ನವದೆಹಲಿ:  ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಮಳೆಯಿಂದ ಹಾನಿಗೊಳಗಾದ ರೈತರ ಬೆಳೆಗೆ ಪ್ರತಿ ಹೆಕ್ಟೇರ್‌ಗೆ  50 ಸಾವಿರ ಪರಿಹಾರ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಘೋಷಣೆ ಮಾಡಿದ್ದಾರೆ.

ಹಾನಿ ಬಗ್ಗೆ ಅಧಿಕಾರಿಗಳು ಸರ್ವೇ ನಡೆಸುತ್ತಿದ್ದು,  15 ದಿನದಲ್ಲಿ ಪೂರ್ಣಗೊಳ್ಳಲಿದೆ. ವರದಿ ಆಧಾರದ ಮೇಲೆ ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್‌ ಗೆ 50 ಸಾವಿರವನ್ನು 2 ತಿಂಗಳಲ್ಲಿ ಪರಿಹಾರ ನೀಡುವುದಾಗಿ ತಿಳಿಸಿದ್ಧಾರೆ.  ಈ ಮೊತ್ತ ದೇಶದಲ್ಲಿಯೇ ಹಾನಿ ಪ್ರದೇಶದ ರೈತರಿಗೆ ಪಾವತಿಸಿದ ಅತಿಹೆಚ್ಚು ಪರಿಹಾರವಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top