ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ, ಪೋಸ್ಟಲ್ ಅಸಿಸ್ಟೆಂಟ್, ಪೋಸ್ಟ್ ಮ್ಯಾನ್ ಸೇರಿ ವಿವಿಧ 1,899 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ನವದೆಹಲಿ: ಕೇಂದ್ರ ಸರ್ಕಾರದ ಸಂವಹನ ಸಚಿವಾಲಯದ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರು ಪೋಸ್ಟಲ್ ಅಸಿಸ್ಟೆಂಟ್, ಪೋಸ್ಟ್ ಮ್ಯಾನ್ ಸೇರಿ ವಿವಿಧ 1,899 ಹುದ್ದೆ ಭರ್ತುಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು https://dopsportsrecruitment.cept.gov.in ಅಧಿಕೃತ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆ ನವೆಂಬರ್ 10 ರಿಂದ‌ಪ್ರಾರಂಭವಾಗುದ್ದು, ಡಿಸೆಂಬರ್ 9ರಂದು ಕೊನೆಗೊಳ್ಳುತ್ತದೆ. ತಿದ್ದುಪಡಿ ವಿಂಡೋ ಡಿಸೆಂಬರ್ 10 ರಂದು ತೆರೆಯುತ್ತದೆ ಮತ್ತು ಡಿಸೆಂಬರ್ 14, 2023 ರಂದು ಕೊನೆಗೊಳ್ಳುತ್ತದೆ. ಹುದ್ದೆ ವಿವರ … Continue reading ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ, ಪೋಸ್ಟಲ್ ಅಸಿಸ್ಟೆಂಟ್, ಪೋಸ್ಟ್ ಮ್ಯಾನ್ ಸೇರಿ ವಿವಿಧ 1,899 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ