Connect with us

Dvgsuddi Kannada | online news portal | Kannada news online

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಇಂಜಿನಿಯರ್ ನೇಮಕಾತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಇಂಜಿನಿಯರ್ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ನಲ್ಲಿ (ಎನ್ ಟಿ ಪಿ ಸಿ) ಖಾಲಿಯಿರುವಂತ 230 ಸಹಾಯಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾ. 10 ಕೊನೆಯ ದಿನ ಆಗಿದೆ.

ಈ ಕುರಿತಂತೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿರುವ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್, 230 ಖಾಲಿ ಹುದ್ದೆಗಳ ಭರ್ಜಿಗೆ ಅನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.

ಒಟ್ಟು ಹುದ್ದೆಗಳು – 230: ಎಲೆಕ್ಟಿಕಲ್ – 90 ಹುದ್ದೆಗಳು, ಮೆಕ್ಯಾನಿಕಲ್ – 70 ಹುದ್ದೆಗಳು, ಎಲೆಕ್ಟ್ರಾನಿಕ್/ಇನ್ಟ್ರಕ್ಷನ್ – 40 ಹುದ್ದೆಗಳು, ಸಹಾಯಕ ಕೆಮಿಸ್ಟ್ – 30 ಹುದ್ದೆಗಳು ಆಗಿವೆ. ವಯೋಮಿತಿ – 30 ವರ್ಷ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹಾಗೂ ವಿದ್ಯಾರ್ಹತೆ ಸೇರಿದಂತೆ ಇತರೆ ಮಾಹಿತಿಗಾಗಿ www.ntpc.co.in ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});