Connect with us

Dvgsuddi Kannada | online news portal | Kannada news online

ಕರ್ನಾಟಕ-ಮಹಾರಾಷ್ಟ್ರ ಗಡಿ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶನ್ನಾಗಿ ಘೋಷಿಸಿಸಲಿ:  ಉದ್ಧವ್ ಠಾಕ್ರೆ  

ಪ್ರಮುಖ ಸುದ್ದಿ

ಕರ್ನಾಟಕ-ಮಹಾರಾಷ್ಟ್ರ ಗಡಿ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶನ್ನಾಗಿ ಘೋಷಿಸಿಸಲಿ:  ಉದ್ಧವ್ ಠಾಕ್ರೆ  

ಮುಂಬೈಬೆಳಗಾವಿ ಗಡಿ ವಿಚಾರದಲ್ಲಿ ಕ್ಯಾತೆ  ತೆಗೆಯುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕರ್ನಾಟಕ-ಮಹಾರಾಷ್ಟ್ರ ಗಡಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ  ಘೋಷಿಸಬೇಕು ಎಂದು ಹೇಳಿದ್ದಾರೆ. ನಾಳೆಯಿಂದ ಅಧಿವೇಶನ; ಫೆ. 5 ವರೆಗೆ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ; ಸಂಘರ್ಷ ಅನಿ ಸಂಕಲ್ಪ’ ಹೆಸರಿನ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಸಮ್ಮುಖದಲ್ಲಿ ಠಾಕ್ರೆ ಈ ಮಾತುಗಳನ್ನಾಡಿದ್ದಾರೆ.

1956 ರಿಂದ 2021ರವರೆಗಿನ ಗಡಿವಿವಾದ ಘಟನಾವಳಿಗಳು, ಮಹಾರಾಷ್ಟ್ರದ ನಿಲುವುಗಳ ಬಗ್ಗೆ ಈ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಸದ್ಯ 2004ರಿಂದಲೂ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ. ಈ ನಡುವೆ ಪುಸ್ತಕ ಬಿಡುಗಡೆ ಮಾಡುತ್ತಿರುವುದು ನ್ಯಾಯಾಂಗ ನಿಂದನೆಯಾಗಲಿದೆ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});