Connect with us

Dvgsuddi Kannada | online news portal | Kannada news online

ಕೊರೊನಾ ಲಸಿಕೆ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ

Home

ಕೊರೊನಾ ಲಸಿಕೆ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ಲಸಿಕೆಯನ್ನು ಇಂದು ಬೆಳಗ್ಗೆ ತೆಗೆದುಕೊಂಡಿದ್ದಾರೆ.

ಏಮ್ಸ್ ನಲ್ಲಿ COVID-19 ಲಸಿಕೆಯ ಮೊದಲ ಡೋಸ್ ತೆಗೆದುಕೊಂಡೆ ಎಂದು ಪ್ರಧಾನಿ ಮೋದಿ ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. COVID-19 ನ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ಕ್ಷಿಪ್ರ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ. ಲಸಿಕೆ ಯನ್ನು ತೆಗೆದುಕೊಳ್ಳಲು ಅರ್ಹರಾದ ಎಲ್ಲರಿಗೂ ನನ್ನದೊಂದು ಮನವಿ. ನಾವು ಭಾರತವನ್ನು COVID-19 ನಿಂದ ನಿರ್ಮೂಲನೆ ಮಾಡೋಣ ಎಂದು ಕರೆ ನೀಡಿದ್ದಾರೆ

ಇಂದಿನಿಂದ ದೇಶಾದ್ಯಂತ 10 ಕೋಟಿ ಜನರಿಗೆ ಲಸಿಕೆ ಹಾಕುವ ‘ಕೋವಿಡ್ -19’ ಲಸಿಕೆ ಅಭಿಯಾನ ಎರಡನೇ ಹಂತದ ಅಭಿಯಾನ ಆರಂಭಿಸಲಿದೆ.ಇಂದು 60 ವರ್ಷ ಮೇಲ್ಪಟ್ಟವರು ಮತ್ತು 45 ರಿಂದ 59 ವರ್ಷದವರು ರೋಗಲಕ್ಷಣಗಳನ್ನು ಹೊಂದಿರುವವರಿಗೆ ಲಸಿಕೆ ಯನ್ನು ಸರ್ಕಾರ ಉಚಿತವಾಗಿ ನೀಡಲಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});