ಅಹಮದಾಬಾದ್: ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ, ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೇನ್ ಮೋದಿ ಅವರು ಇಂದು ಚಿಕಿತ್ಸೆ ಫಲಿಸದೇ ನಿಧನ ಹೊಂದಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಪ್ರಧಾನಿ ಮೋದಿ, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.
#BREAKING | Prime Minister Narendra Modi's mother Heeraben Modi passed away at the age of 100. pic.twitter.com/fDAF7KvH7x
— ANI (@ANI) December 30, 2022



