Connect with us

Dvgsuddi Kannada | online news portal | Kannada news online

ಪಂಜಾಬ್ ನಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಗೆ ಹೀನಾಯ ಸೋಲು; ಆಪ್ ಭರ್ಜರಿ ಜಯ

ರಾಷ್ಟ್ರ ಸುದ್ದಿ

ಪಂಜಾಬ್ ನಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಗೆ ಹೀನಾಯ ಸೋಲು; ಆಪ್ ಭರ್ಜರಿ ಜಯ

ಚಂಡಿಗಢ: ಪಂಜಾಬ್​ನ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್​ ಹೀನಾಯ ಸೋಲುಂಡಿದ್ದು, ಸೋಲಿನ ಹೊಣೆ ಹೊತ್ತ ಸಿಎಂ ಚರಣ್‌ಜಿತ್‌ ಸಿಂಗ್‌ ಚನ್ನಿ   ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ಧಾರೆ.

ಪಂಜಾಬ್​ನಲ್ಲಿ ಇದೇ ಮೊದಲ ಬಾರಿಗೆ ಆಮ್​ ಆದ್ಮಿ ಪಾರ್ಟಿ ಅಧಿಕಾರದ ಗದ್ದುಗೆ ಏರಲಿದೆ. ಒಟ್ಟು 117 ಕ್ರೇತ್ರಗಳ ಪೈಕಿ ಎಎಪಿಗೆ 90 ಕ್ಷೇತ್ರಗಳಲ್ಲಿ ಮುನ್ನಡೆ ಸಿಕ್ಕಿದೆ. ಮ್ಯಾಜಿಕ್​ ನಂಬರ್​ 51 ಅನ್ನು ಈಗಾಗಲೇ ದಾಟಿರುವ ಎಎಪಿ, ಸರ್ಕಾರ ರಚಿಸುವುದು ಬಹುತೇಕ ಖಚಿತ.ಪಂಜಾಬ್ ನಲ್ಲಿ ಒಟ್ಟು 117 ಕ್ಷೇತ್ರಗಳಲ್ಲಿ ಆಪ್ 90 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 18,  SAD 06, ಬಿಜೆಪಿ 2 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎಎಪಿ ಸಿಎಂ ಅಭ್ಯರ್ಥಿ ಭಗವಾನ್‌ ಮಾನ್‌ ಮನೆ ಮುಂದೆ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top