Connect with us

Dvgsuddi Kannada | online news portal | Kannada news online

2 ಸಾವಿರ ರೂಪಾಯಿ ನೋಟು ಚಲಾವಣೆಯಿಂದ ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್

ಪ್ರಮುಖ ಸುದ್ದಿ

2 ಸಾವಿರ ರೂಪಾಯಿ ನೋಟು ಚಲಾವಣೆಯಿಂದ ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: 2 ಸಾವಿರ ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ( ಆರ್‌ಬಿಐ) ನಿರ್ಧಾರ ತೆಗೆದುಕೊಂಡಿದೆ. ಹಿಂಪಡೆದರೂ ಕರೆನ್ಸಿ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನು ಬದ್ಧವಾಗಿ ಮುಂದುವರಿಯುತ್ತದೆ ಎಂದು ಕೇಂದ್ರ ಬ್ಯಾಂಕ್ ಹೇಳಿದೆ.

ಸೆಪ್ಟೆಂಬರ್ 30, 2023 ರವರೆಗೆ 2,000 ರೂ ನೋಟುಗಳಿಗೆ ಠೇವಣಿ ಮತ್ತು/ಅಥವಾ ವಿನಿಮಯ ಸೌಲಭ್ಯವನ್ನು ಒದಗಿಸಲು RBI ಬ್ಯಾಂಕ್‌ಗಳನ್ನು ಕೇಳಿದೆ. ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ . ಆದರೆ , ಈ ಕರೆನ್ಸಿ ನೋಟುಗಳು ಲೀಗಲ್ ಅಗಿ ಮುಂದುವರಿಯಲಿವೆ. ಆರ್​ಬಿಐ ಶುಕ್ರವಾರ ಈ ಹೇಳಿಕೆ ನೀಡಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top