Connect with us

Dvgsuddi Kannada | online news portal | Kannada news online

ನ. 9 ರಂದು 11 ರಾಜಸಭಾ ಸ್ಥಾನಗಳಿಗೆ ಚುನಾವಣೆ

ರಾಷ್ಟ್ರ ಸುದ್ದಿ

ನ. 9 ರಂದು 11 ರಾಜಸಭಾ ಸ್ಥಾನಗಳಿಗೆ ಚುನಾವಣೆ

ನವದೆಹಲಿಮುಂದಿನ ತಿಂಗಳಲ್ಲಿ11 ರಾಜಸಭಾ ಸ್ಥಾನಗಳು ತೆರವಾಗಲಿದ್ದು, ನವೆಂಬರ್ 9ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಉತ್ತರ ಪ್ರದೇಶದ 10, ಉತ್ತರಾಖಂಡ್‌ನ 1 ರಾಜ್ಯಸಭೆ ಸ್ಥಾನಗಳಿಗೆ ಚುನಾವಣಾ ಘೋಷಣೆ ಮಾಡಿದ್ದು,  ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ, ಸಮಾಜವಾದಿ ಪಕ್ಷದ ಮುಖಂಡ ರಾಮಗೋಪಾಲ್ ಯಾದವ್‌ ಸೇರಿದಂತೆ 10 ಸದಸ್ಯರು ನ. 25ರಂದು ನಿವೃತ್ತಿಯಾಗಲಿದ್ದಾರೆ.

ಇನ್ನು ಉತ್ತರಾಖಂಡ್‌ನಿಂದ ಆಯ್ಕೆಯಾಗಿರುವ ನಟ ರಾಜ್‌ಬಬ್ಬರ್ ಅವರು ನಿವೃತ್ತರಾಗಲಿದ್ದಾರೆ. ತೆರವಾಗಲಿರುವ ಈ ಸ್ಥಾನಗಳಿಗೆ ಚುನಾವಣೆ ನಡೆಲಿದೆ. ಅಂದೇ  ಸಂಜೆ ಮತ ಎಣಿಕೆ ನಡೆಯಲಿದೆ. ಈ ಚುನಾವಣೆ ಕುರಿತ ಅಧಿಸೂಚನೆ ಇದೇ 20ರಂದು ಹೊರಬೀಳಲಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top