Connect with us

Dvgsuddi Kannada | online news portal | Kannada news online

ಜವಾಹರ ನವೋದಯ ವಿದ್ಯಾಲಯದ 6 ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತಾರಣೆ

ಪ್ರಮುಖ ಸುದ್ದಿ

ಜವಾಹರ ನವೋದಯ ವಿದ್ಯಾಲಯದ 6 ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತಾರಣೆ

ಬೆಂಗಳೂರು: ಜವಾಹರ ನವೋದಯ ವಿದ್ಯಾಲಯದ 6 ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿಗಳನ್ನು ಸಲ್ಲಿಸುವ ದಿನಾಂಕವನ್ನು ಫೆಬ್ರವರಿ 8 ರ ವರೆಗೆ ವಿಸ್ತರಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಫಾರಂಗಳನ್ನು www.navodaya.gov.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮುಖಾಂತರ ಸಲ್ಲಿಸಬಹುದು. ಎಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top