Connect with us

Dvgsuddi Kannada | online news portal | Kannada news online

ಪಂಚಮಸಾಲಿ ಸಮಾಜದ ಶಾಸಕರು; ಸಿಎಂ ರಾಜೀನಾಮೆ ನೀಡುವಂತೆ ಒತ್ತಡ ಹಾಕಿ:ಜಯಮೃತ್ಯುಂಜಯ ಶ್ರೀ

ಹರಿಹರ

ಪಂಚಮಸಾಲಿ ಸಮಾಜದ ಶಾಸಕರು; ಸಿಎಂ ರಾಜೀನಾಮೆ ನೀಡುವಂತೆ ಒತ್ತಡ ಹಾಕಿ:ಜಯಮೃತ್ಯುಂಜಯ ಶ್ರೀ

ದಾವಣಗೆರೆ: ಪಂಚಮಸಾಲಿ ಸಮಾಜದ ಶಾಸಕರುಗಳು ನೀವು ರಾಜೀನಾಮೆ ಕೊಡಬೇಡಿ, ಮುಖ್ಯಮಂತ್ರಿ ಅವರೇ ರಾಜೀನಾಮೆ ನೀಡುವಂತೆ ಒತ್ತಡಹಾಕಿ ಎಂದು ಜಯಮೃತ್ಯುಂಜಯ ಶ್ರೀ ಹೇಲಿದರು.

ಹರಿಹರದಲ್ಲಿ ನಡೆದ ಪಂಚಮಸಾಲಿ ಸಮುದಾಯದ 2 ಎ ಮಿಸಲಾತಿ ಪಾದಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಸಮಾಜದ ಶಾಸಕರು ರಾಜೀನಾಮೆ ಕೊಟ್ಟರೆ ಪ್ರಯೋಜನವಿಲ್ಲ. ನಮ್ಮ ಬೇಡಿಕೆಯನ್ನು ಈಡೇರಿಸದ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ತಾವಾಗಿಯೇ ರಾಜೀನಾಮೆ ಕೊಡಬೇಕು ಎಂದರು.

ಪಂಚಮಸಾಲಿಯವರೇ ಸಿಎಂ ಆದ್ರೂ 2ಎ ಹೋರಾಟ ನಿಲ್ಲೋದಿಲ್ಲ. ಬಿಎಸ್​ವೈ ನಮ್ಮ ಬೇಡಿಕೆ ಈಡೇರಿಸಿಲ್ಲ, ಕೇಂದ್ರದವರು ಬಿಎಸ್​ವೈ ರಾಜೀನಾಮೆ ಪಡೆದರೆ, ಉತ್ತರ ಕರ್ನಾಟಕದವರೇ ಸಿಎಂ ಆಗಬೇಕು. ಲಿಂಗಾಯತರಿಗೆ ನೀಡುವಂತೆ ಹೇಳುತ್ತೇವೆ. ನಮ್ಮ ಸಮಾಜದಲ್ಲಿ 15 ಶಾಸಕರು ಸಿಎಂ ಆಗುವ ಅರ್ಹತೆ ಇದೆ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಹರಿಹರ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});