Connect with us

Dvgsuddi Kannada | online news portal | Kannada news online

ದಾವಣಗೆರೆ: ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ದಾವಣಗರೆ ಜಿಲ್ಲಾ ಘಟಕದ ವತಿಯಿಂದ 2023ನೇ ಸಾಲಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ದಾವಣಗೆರೆ ಜಿಲ್ಲೆಯ ಪಂಚಮಸಾಲಿ ಸಮಾಜದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಸ್ವಾಭಿಮಾನ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದ ಅ೦ತರ್ಜಾಲವಾದ ಸಮಾಜದ ವಿದ್ಯಾರ್ಥಿಗಳು ದಾವಣಗೆರೆ ಜಿಲ್ಲಾ ವೀರಶೈವ
ಲಿಂಗಾಯತ ಪಂಚಮಸಾಲಿ ಸಮಾಜದ ಕಚೇರಿಯಲ್ಲಿ ಅಥವಾ ಸಮಾಜದ ವೆಬ್‌ಸೈಟ್‌ www.panchamasali.org ನಲ್ಲಿ ಅರ್ಜಿಅರ್ಜಿಯಲ್ಲಿ ಕೇಳಿರುವ ಅಗತ್ಯ ದಾಖಲೆಗಳೊಂದಿಗೆ ಜೂ.25 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮಾಹಿತಿಗಾಗಿ ದೂರವಾಣಿ (08192) 222008 ಸಂಪರ್ಕಿಸಬಹುದು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top