ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಪಂಜಾಬ್ ರಾಜ್ಯದಲ್ಲಿ ಸಂಚಲನ ಉಂಟಾಗಿದೆ. ಪಂಜಾಬ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಹೈಕಮಾಂಡ್ ನಿಂದ ಸೂಚನೆ ಬಂದ ಹಿನ್ನೆಲೆ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.
ಪಂಜಾಬ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಸಿಎಂ ಅಮರಿಂದರ್ ಸಿಂಗ್ ಸಂಜೆ ಮಾಧ್ಯಮ ಜತೆ ಮಾತನಾಡಲಿದ್ದಾರೆ. ಅಮರಿಂದರ್ ಸಿಂಗ್ ಅವರ ಮಗ ರಣಿಂದರ್ ಸಿಂಗ್ ಅವರು ತಮ್ಮ ಟ್ವಿಟರ್ ರಾಜೀನಾಮೆ ಖಚಿತ ಪಡಿಸಿದ್ದಾರೆ.
After reading three different media reports, I can say NRAI election has become KissaKurseeKa. Each day throwing up more intrigue.
Hope sport can regain its pristine glory. @OfficialNRAI— Jai Hind (@kannandelhi) September 17, 2021