Connect with us

Dvgsuddi Kannada | online news portal | Kannada news online

ಪಂಜಾಬ್ ಸಿಎಂ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ

ರಾಷ್ಟ್ರ ಸುದ್ದಿ

ಪಂಜಾಬ್ ಸಿಎಂ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಪಂಜಾಬ್ ರಾಜ್ಯದಲ್ಲಿ ಸಂಚಲನ ಉಂಟಾಗಿದೆ.  ಪಂಜಾಬ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಹೈಕಮಾಂಡ್ ನಿಂದ ಸೂಚನೆ ಬಂದ ಹಿನ್ನೆಲೆ  ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.

ಪಂಜಾಬ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ  ಸಭೆಗೂ ಮುನ್ನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಸಿಎಂ ಅಮರಿಂದರ್ ಸಿಂಗ್  ಸಂಜೆ ಮಾಧ್ಯಮ ಜತೆ ಮಾತನಾಡಲಿದ್ದಾರೆ. ಅಮರಿಂದರ್ ಸಿಂಗ್ ಅವರ ಮಗ ರಣಿಂದರ್ ಸಿಂಗ್ ಅವರು ತಮ್ಮ ಟ್ವಿಟರ್  ರಾಜೀನಾಮೆ  ಖಚಿತ ಪಡಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top