Connect with us

Dvgsuddi Kannada | online news portal | Kannada news online

ಪೊಗರು ಸಿನಿಮಾ ಆಡಿಯೋ ಬಿಡುಗಡೆಗೆ ಮಾಜಿ ಸಿದ್ದರಾಮಯ್ಯಗೆ ಆಹ್ವಾನ

ಸಿನಿಮಾ

ಪೊಗರು ಸಿನಿಮಾ ಆಡಿಯೋ ಬಿಡುಗಡೆಗೆ ಮಾಜಿ ಸಿದ್ದರಾಮಯ್ಯಗೆ ಆಹ್ವಾನ

ಬೆಂಗಳೂರು: ನಟ ಧ್ರುವಸರ್ಜಾ ನಟನೆಯ ಪೊಗರು ಸಿನಿಮಾ ಆಡಿಯೋ ಬಿಡುಗಡೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ನಿರ್ದೇಶಕ ನಂದ ಕಿಶೋರ್ , ಈ ವೇಳೆ ಶಾಸಕ ಬೈರತಿ ಸುರೇಶ್, ನಟ ಪ್ರಥಮ್ ಜೊತೆಗಿದ್ದರು. ಫೆ.14 ರಂದು ದಾವಣಗೆರೆಯಲ್ಲಿ ಆಡಿಯೋ ಬಿಡುಗಡೆಯಾಗಲಿದೆ. ಸಿನಿಮಾ ಫೆ. 19 ತೆರೆಗೆ ಬರಲಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಸಿನಿಮಾ

To Top
(adsbygoogle = window.adsbygoogle || []).push({});