Connect with us

Dvgsuddi Kannada | online news portal | Kannada news online

ದಾವಣಗೆರೆ: ಕೊಂಡಜ್ಜಿ ಪೊಲೀಸ್ ಪಬ್ಲಿಕ್ ವಸತಿ ಶಾಲೆ ಆರಂಭ

ದಾವಣಗೆರೆ

ದಾವಣಗೆರೆ: ಕೊಂಡಜ್ಜಿ ಪೊಲೀಸ್ ಪಬ್ಲಿಕ್ ವಸತಿ ಶಾಲೆ ಆರಂಭ

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ  ಕೊಂಡಜ್ಜಿ ಗ್ರಾಮದಲ್ಲಿ ನೂತನವಾಗಿ ಆರಂಭವಾಗಿರುವ ಪೊಲೀಸ್ ಪಬ್ಲಿಕ್ ವಸತಿ ಶಾಲೆಯ ಪ್ರಸಕ್ತ ಶೈಕ್ಷಣಿಕ ವರ್ಷ ದಿಂದ (2022-23 ನೇ ಸಾಲಿನ)  ತರಗತಿಗಳು ಆರಂಭವಾಗಿದೆ.  ಇಂದು ಶಾಲೆಯಲ್ಲಿ ಪೂರ್ವ ವಲಯದ ಐಜಿಪಿ ಡಾ.ಕೆ.ತ್ಯಾಗರಾಜನ್  ಶಾಲಾ ಆರಂಭದ ಕಾರ್ಯಕ್ರಮ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್,  ಪ್ರಾಚಾರ್ಯ ಯತೀಶ್, ಡಿವೈಎಸ್ಪಿ  ಪಿ.ಬಿ.ಪ್ರಕಾಶ್ ಸೇರಿದಂತೆ ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top