ಡಿವಿಜಿ ಸುದ್ದಿ, ಬಾಗಲಕೋಟೆ: ಮಹಲಿಂಗಪುರ ಪುರಸಭೆ ಅಧ್ಯಕ್ಷೆ ಗಾದಿಗಾಗಿ ಅಧ್ಯಕ್ಷ ಆಕಾಂಕ್ಷಿ ಮಹಿಳೆಯನ್ನು ಶಾಸಕ ಸಿದ್ದು ಸವದಿ ಎಳೆದಾಡಿರುವ ವಿಡಿಯೋ ವೈರಲ್ ಆಗಿದೆ.ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಮಹಲಿಂಗಪುರದ ಪುರಸಭೆಯ ಅಧ್ಯಕ್ಷೆ ಚುನಾವಣೆಯಲ್ಲಿ ಅಧ್ಯಕ್ಷ ಆಕಾಂಕ್ಷಿ ಸವಿತಾ ಹುರಕಡ್ಲಿ ಎಂಬ ಮಹಿಳೆಯನ್ನು ಶಾಸಕ ಸಿದ್ದು ಸವದಿ ಅವರು ಎಳೆದಾಡಿರುವ ಘಟನೆ ನಡೆದಿದೆ.
ಪುರಸಭೆ ಅಧ್ಯಕ್ಷ ಗಾದಿಗಾಗಿ ಮಹಿಳೆ ಸದಸ್ಯೆಯನ್ನು ಎಳೆದಾಡಿದ ಶಾಸಕ ಸಿದ್ದು ಸವದಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



