Connect with us

Dvgsuddi Kannada | online news portal | Kannada news online

ಸಿಎಂ ಯಡಿಯೂರಪ್ಪನವರೇ ಇದೆಲ್ಲಾ ಬಹಳ ದಿನ ನಡೆಯೋಲ್ಲ: ಭದ್ರಾವತಿ ಶಾಸಕ ಸಂಗಮೇಶ್ವರ್

ಪ್ರಮುಖ ಸುದ್ದಿ

ಸಿಎಂ ಯಡಿಯೂರಪ್ಪನವರೇ ಇದೆಲ್ಲಾ ಬಹಳ ದಿನ ನಡೆಯೋಲ್ಲ: ಭದ್ರಾವತಿ ಶಾಸಕ ಸಂಗಮೇಶ್ವರ್

ಬೆಂಗಳೂರು: ಬಿಜೆಪಿ ಅವರು  ನನ್ನನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದಾರೆ. ಸಿಎಂ ಯಡಿಯೂರಪ್ಪನವರೇ ಇದೆಲ್ಲಾ ಬಹಳ ದಿನ ನಡೆಯೋದಿಲ್ಲ ಎಂದು  ಪುತ್ರನ ಬಂಧನಕ್ಕೆ ಭದ್ರಾವತಿ  ಶಾಸಕ ಬಿಕೆ ಸಂಗಮೇಶ್ವರ್  ಸಿಎಂ ವಿರುದ್ಧ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,  ಬಿಜೆಪಿ ಸರ್ಕಾರ ನನ್ನ, ನನ್ನ ಕುಟುಂಬ, ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಿಸಿದ್ದಾರೆ. ದೇವರ ಹೆಸರಿನಲ್ಲಿ ಧರ್ಮವನ್ನು ಒಡೆದು ಆಳೋದಕ್ಕೆ ಹೊರಡಿದ್ದೀರಿ. ಇದೆಲ್ಲಾ ಹೆಚ್ಚು ದಿನ ನಡೆಯೋದಿಲ್ಲ.  ಈವರೆಗೆ ನನ್ನ ಪುತ್ರ ಬಸವೇಶ್ ಸೇರಿದಂತೆ 15 ಕಾರ್ಯಕರ್ತರನ್ನು ಬಂಧಿಸಲಾಗಿದೆ. ಈ ಬಗ್ಗೆ ನಾವು ದೂರು ಕೊಟ್ಟರೇ ಒಬ್ಬರೂ ನಮ್ಮ ದೂರಿನ ಅನ್ವಯ ಬಂಧಿಸಿಲ್ಲ. ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಂಡು ದೌರ್ಜನ್ಯ ಮಾಡುತ್ತಿದೆ. ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top