Connect with us

Dvg Suddi-Kannada News

ವಿಧಾನ ಪರಿಷತ್ ಚುನಾವಣೆ; ಬಿಜೆಪಿ ಅಭ್ಯರ್ಥಿ ಘೋಷಣೆ

ಪ್ರಮುಖ ಸುದ್ದಿ

ವಿಧಾನ ಪರಿಷತ್ ಚುನಾವಣೆ; ಬಿಜೆಪಿ ಅಭ್ಯರ್ಥಿ ಘೋಷಣೆ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯ ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ಅಭ್ಯರ್ಥಿಗಳ  ಅಧಿಕೃತ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದೆ‌.

ಚಿದಾನಂದ‌.ಎಂ. ಗೌಡ, ಎಸ್.ವಿ. ಸಂಕನೂರ, ಶಶಿಲ್ ನಮೋಶಿ ಹಾಗೂ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ.

ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು‌ ಶಿಕ್ಷಕರ ಕ್ಷೇತ್ರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಗಳಿಗೆ ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • ಪ್ರಮುಖ ಸುದ್ದಿ

    ಭಾನುವಾರ ರಾಶಿ ಭವಿಷ್ಯ

    By

    ಈ ರಾಶಿಯವರಿಗೆ ಆಕಸ್ಮಿಕ ಹಣ ಲಾಭ ಗಳಿಸುವ ಸಾಧ್ಯತೆ ಇದೆ! ಉದ್ಯೋಗದಲ್ಲಿ ಅಡಚಣೆ ಸಂಭವ! ಭಾನುವಾರರಾಶಿ ಭವಿಷ್ಯ -ಮೇ-16,2021 ಸೂರ್ಯೋದಯ: 05:52...

  • ದಾವಣಗೆರೆ

    ದಾವಣಗೆರೆ: ಮೇ. 20ಕ್ಕೆ ಭದ್ರಾ ನಾಲೆ ನೀರು ಸ್ಥಗಿತ

    By

    ದಾವಣಗೆರೆ: ಭದ್ರಾ ಜಲಾಶಯದಿಂದ ನೀರು ಸ್ಥಗಿತಗೊಳಿಸುವ ನಿರ್ಧಾರವನ್ನು ಕಾಡಾ ಮುಂದೂಡಿ, ಮೇ.20 ರವರೆಗೆ ನೀರು ಹರಿಸಲು ನಿರ್ಧರಿಸಿದೆ ಎಂದು ಭದ್ರಾ ಕಾಡಾ...

  • ಪ್ರಮುಖ ಸುದ್ದಿ

    ಶನಿವಾರ ರಾಶಿ ಭವಿಷ್ಯ

    By

    ಈ ರಾಶಿಯವರಿಗೆ ಕುಟುಂಬದೊಂದಿಗೆ ವಿರಸ ಮನಸ್ತಾಪ ಕಂಡುಬರಲಿದೆ! ಹಣಕಾಸಿನ ತೊಂದರೆ ನಿವಾರಣೆಯಾಗಲಿದೆ! ಶನಿವಾರ ರಾಶಿ ಭವಿಷ್ಯ-ಮೇ-15,2021 ಸೂರ್ಯೋದಯ: 05:53 AM, ಸೂರ್ಯಸ್ತ:...

  • ಪ್ರಮುಖ ಸುದ್ದಿ

    ಶುಕ್ರವಾರ ರಾಶಿ ಭವಿಷ್ಯ

    By

    ಶುಕ್ರವಾರ ರಾಶಿ ಭವಿಷ್ಯ ಮೇ-14,2021 ಪರಶುರಾಮ ಜಯಂತಿ , ಅಕ್ಷಯ ತೃತೀಯಾ , ಬಸವ ಜಯಂತಿ ಸೂರ್ಯೋದಯ: 05:53 AM, ಸೂರ್ಯಸ್ತ:...

  • ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ

    By

    ಈ ರಾಶಿಯವರ ಪತಿ-ಪತ್ನಿಯ ದುರಹಂಕಾರದಿಂದ ನಿಮ್ಮ ಭವಿಷ್ಯಕ್ಕೆ ತೊಂದರೆ! ಉದ್ಯೋಗದಲ್ಲಿ ಕಾಯಂ ಆಗುವ ಸಾಧ್ಯತೆ! ಗುರುವಾರ ರಾಶಿ ಭವಿಷ್ಯ-ಮೇ-13,2021 ಸೂರ್ಯೋದಯ: 05:53...

  • ಪ್ರಮುಖ ಸುದ್ದಿ

    ರಾಜ್ಯದಲ್ಲಿಂದು 39,998 ಕೊರೊನಾ ಪಾಸಿಟಿವ್; 517 ಸಾವು

    By

    ಬೆಂಗಳೂರು: ರಾಜ್ಯದಲ್ಲಿಂದು 39998 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 517 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿಂದು 34752 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ 1440621...

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top