Connect with us

Dvgsuddi Kannada | online news portal | Kannada news online

ಜನಾದೇಶಕ್ಕೆ ತಲೆಬಾಗಬೇಕು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಪ್ರಮುಖ ಸುದ್ದಿ

ಜನಾದೇಶಕ್ಕೆ ತಲೆಬಾಗಬೇಕು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಡಿವಿಜಿ ಸುದ್ದಿ, ಬೆಂಗಳೂರು: ಶಿರಾ, ಆರ್ ಆರ್ ನಗರ ಫಲಿತಾಂಶ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು,   ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಜನಾದೇಶಕ್ಕೆ ತಲೆ ಬಾಗಲೇಬೇಕು ಎಂದು ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ಉಪ ಚುನಾವಣೆ ನಡೆದ ಆರ್‌.ಆರ್‌. ನಗರ ಮತ್ತು ಶಿರಾ ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಿನ್ನಡೆಯಲ್ಲಿದೆ. ಮತ ಎಣಿಕೆ ಮುಗಿಯಲು ಇನ್ನೂ ಒಂದು  ಗಂಟೆ ಇದೆ. ಫಲಿತಾಂಶದಲ್ಲಿ ಏನು ಬೇಕಾದರೂ ಆಗುವುದು. ನೋಡೋಣ ಎಂದರು

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});