Connect with us

Dvgsuddi Kannada | online news portal | Kannada news online

ಚನ್ನಗಿರಿ ವಿಧಾನಸಭಾ ಕ್ಷೇತ್ರ: ಜಿ.ಎಸ್ ಲಿಂಗರಾಜು ಅರ್ಜಿ ಸಲ್ಲಿಕೆ

IMG 20221119 204915

ದಾವಣಗೆರೆ

ಚನ್ನಗಿರಿ ವಿಧಾನಸಭಾ ಕ್ಷೇತ್ರ: ಜಿ.ಎಸ್ ಲಿಂಗರಾಜು ಅರ್ಜಿ ಸಲ್ಲಿಕೆ

ದಾವಣಗೆರೆ: ಯುವ ಉದ್ಯಮಿ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ಯುವ ಘಟಕ ಅಧ್ಯಕ್ಷ ಜಿ.ಎಸ್ ಲಿಂಗರಾಜು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ನಿವಾಸಿಯಾದ ಲಿಂಗರಾಜು, ಮುಂಬರುವ 2023 ವಿಧಾನ ಸಭೆಯ ಚುನಾವಣೆ ಹಿನ್ನೆಲೆ ಯಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ತೆರಳಿ ಬರುವ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಅರ್ಜಿ ಸಲ್ಲಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top