ಡಿವಿಜಿ ಸುದ್ದಿ, ಮಂಗಳೂರು: ಮದುವೆಗಾಗಿ ಮತಾಂತರ ಆಗುವುದನ್ನು ರಾಜ್ಯದಲ್ಲಿ ಸಹಿಸಲಾಗದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ರಾಜ್ಯ ಕಾರ್ಯಕಾರಿಣಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಬೇರೆ ರಾಜ್ಯದಲ್ಲಿ ಏನು ಮಾಡುತ್ತಾರೊ ಗೊತ್ತಿಲ್ಲ, ಆದರೆ ನಮ್ಮಲ್ಲಿ ಸಣ್ಣವಯಸ್ಸಿನ ಹೆಣ್ಣು ಮಕ್ಕಳನ್ನು ಹಣದ ಆಮಿಷವೊಡ್ಡಿ, ಪ್ರೇಮದ ನಾಟಕವಾಡಿ ಮತಾಂತರಗೊಳಿಸಿ ಮದುವೆಯಾಗುವ ಪ್ರಕರಣ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಅಂತಹ ಸಂಚನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಮದುವೆಗಾಗಿ ಮತಾಂತರ ಸಹಿಸಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



