Connect with us

Dvgsuddi Kannada | online news portal | Kannada news online

ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಸಿ.ಎಂ. ಯಡಿಯೂರಪ್ಪ

ಪ್ರಮುಖ ಸುದ್ದಿ

ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಸಿ.ಎಂ. ಯಡಿಯೂರಪ್ಪ

ಡಿವಿಜಿ ಸುದ್ದಿ, ಬೆಳಗಾವಿ: ಕೊರೊನಾ  ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಪ್ರವಾಸಿಮಂದಿರದಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು.  ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು.  ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವ ಮೂಲಕ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಜೊತೆ ಸಾಮಾಜಿಕ ಅಂತರ ಪಾಲನೆ ಮಾಡಿ ಎಂದರು.

ಕೇಂದ್ರ ಸರ್ಕಾರ ನೀಡಲಿರುವ ಹೊಸ ಮಾರ್ಗಸೂಚಿ ಆಧರಿಸಿ, ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top